ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ!1,000 ಹುದ್ದೆಗಳಿಗೆ ಅರ್ಜಿ ಆಹ್ವಾನ! PUC ಪಾಸ್ ಆಗಿದ್ದರೆ ಇಲ್ಲಿದೆ ನೋಡಿ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್
ನೀವು PUC ಉತ್ತೀರ್ಣರಾಗಿ ಉದ್ಯೋಗಕ್ಕಾಗಿ ಹುಡುಕುತ್ತಿದ್ದಿರಾ ? ಹಾಗಾದರೆ ರಾಜ್ಯ ಸರಕಾರ ನಿಮಗೆ ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ಅಧಿಕೃತವಾಗಿ ಅಧಿಸೂಚನೆಯನ್ನು …