UPSC Recruitment 2023: ಕೇಂದ್ರ ಸರ್ಕಾರಿ ಹುದ್ದೆಗಳ ನೇಮಕಾತಿ

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC Recruitment 2023) ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಯುಪಿಎಸ್ ಸಿ ನೇಮಕಾತಿಗಾಗಿ ಕಾಯುತ್ತಿರುವವರಿಗೆ ಇದು ಸದವಕಾಶವಾಗಿದೆ. ಆಸಕ್ತರು ಈ ಕೂಡಲೆ ಅಧಿಸೂಚನೆಯನ್ನು ವಿವರವಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

ಕೇಂದ್ರ ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವವರು ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಮುಂತಾದ ಮಾಹಿತಿಗಳನ್ನು ತಿಳಿದುಕೊಳ್ಳಲು ಮುಂದೆ ಓದಿ.

ಹುದ್ದೆಯ ವಿವರ

ನೇಮಕಾತಿಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್
ಒಟ್ಟು ಹುದ್ದೆಗಳು10
ಸೈಂಟಿಸ್ಟ್ ಬಿ2
ಡೆಪ್ಯುಟಿ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್4
ಜಂಟಿ ಸಹಾಯಕ ನಿರ್ದೇಶಕರು3
ಸಹಾಯಕ ಕಾರ್ಮಿಕ ಆಯುಕ್ತರು1
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13 ಜನವರಿ 2023

ಇದನ್ನೂ ಓದಿರಿ: RailTel Recruitment 2023: ರೈಲ್ವೆ ಇಲಾಖೆಯಲ್ಲಿ ಡೆಪ್ಯುಟಿ ಮ್ಯಾನೇಜರ್ ಸೇರಿದಂತೆ ಒಟ್ಟು 21 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ

UPSC Recruitment 2023 ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಥತೆಗಳು ಈ ಕೆಳಗಿನಂತಿವೆ.

ಸೈಂಟಿಸ್ಟ್ ಬಿ – ಕೆಮೆಸ್ಟ್ರಿ/ಬಯೋಕೆಮೆಸ್ಟ್ರಿಯಲ್ಲಿ ಮಾಸ್ಟರ್ ಡಿಗ್ರಿ/ ಫೋರೆನ್ಸಿಕ್ ಸೈನ್ಸ್ ಜೊತೆ ಕೆಮೆಸ್ಟ್ರಿ ಇವುಗಳಲ್ಲಿ ಯಾವುದಾದರೂ ಆಗಿರಬೇಕು.

ಡೆಪ್ಯುಟಿ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ – ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಬಿ.ಇ./ ಬಿ ಟೆಕ್ / ಬಿಎಸ್ ಸಿ ಎಂಜಿನಿಯರಿಂಗ್ ಆಗಿರಬೇಕು.

ಜಂಟಿ ಸಹಾಯಕ ನಿರ್ದೇಶಕರು – ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಬಿ.ಇ./ ಬಿ ಟೆಕ್ / ಬಿಎಸ್ ಸಿ ಎಂಜಿನಿಯರಿಂಗ್ (ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ನೋಡಿರಿ) ಆಗಿರಬೇಕು.

ಸಹಾಯಕ ಕಾರ್ಮಿಕ ಆಯುಕ್ತರು – ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ PG ಡಿಗ್ರಿ ಲೊ/ಡಿಪ್ಲೋಮಾ (Social Work/Labour Welfare Laws/Industrial Relations/Personnel Management)

ವಯೋಮಿತಿ

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 35 ವರ್ಷಗಳು. ಇನ್ನು ಸರ್ಕಾರದ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಓದಿರಿ. ಅಧಿಸೂಚನೆಯ ಲಿಂಕನ್ನು ಕೊನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ

SC/ST/PWBD/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಇದನ್ನೂ ಓದಿರಿ: PGCIL Recruitment 2022: ಪವರ್​ ಗ್ರಿಡ್ ಕಾರ್ಪೊರೇಷನ್​ನಲ್ಲಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13 ಜನವರಿ 2023

ಪ್ರಮುಖ ಲಿಂಕುಗಳು

ಅಧಿಕೃತ ವೆಬ್‌ಸೈಟ್: ಕ್ಲಿಕ್ ಮಾಡಿ

ಅಧಿಕೃತ ಅಧಿಸೂಚನೆ: ಕ್ಲಿಕ್ ಮಾಡಿ

Sharing Is Caring: